ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.
ರೇಣುಕಾದೇವಿ ಕರಗ ದೇವಸ್ಥಾನದ ಟ್ರಸ್ಟ್ ಆಶ್ರಯದಲ್ಲಿ ಏಪ್ರಿಲ್.21ರಿಂದಲೇ ಧಾರ್ಮಿಕ ವಿಧಿವಿಧಾನಗಳು ನಡೆದಿದ್ದು, ಇಂದು ರಾತ್ರಿ 8 ಗಂಟೆಗೆ ಕರಗ ಮೆರವಣಿಗೆಗೆ ಚಾಲನೆ ನೀಡಲಾಗಿದೆ.
ಶಕ್ತಿ ಸ್ವರೂಪಿಣಿಯ ಮೂರ್ತಿಗಳು ಮಲ್ಲಿಗೆಯ ಮಂಟಪದಲ್ಲಿ, ಜಗಮಗಿಸುವ ವಿದ್ಯುತ್ ದೀಪಾಲಂಕಾರಗಳ ನಡುವೆ ಸಂಚರಿಸುತ್ತಿವೆ. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗಿಯಾಗಿವೆ.
ದೇವಸ್ಥಾನದಿಂದ ಹೊರಟ ಕರಗವು ಪ್ರಮುಖ ರಸ್ತೆಗಳಲ್ಲಿ ಸಾಗಿ ನಾಳೆ ಬೆಳಿಗ್ಗೆ ಪುನಃ ದೇವಸ್ಥಾನ ತಲುಪಲಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…