ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂಬ ಅಭಿಪ್ರಾಯ ಕೋರಿ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ ಅವರು ಕೇಂದ್ರ ಕಚೇರಿಗೆ ಪತ್ರ ಬರೆದಿದ್ದಾರೆ.
ಈ ಪತ್ರಕ್ಕೆ ಕೇಂದ್ರ ಕಚೇರಿಯಿಂದ ಉತ್ತರ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ ವಿರುದ್ಧ ಕಿಡಿಕಾರಿದ್ದಾರೆ. ಕೋರ್ಟ್ ತೀರ್ಪು ನೀಡಿದ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕಿತ್ತು. ಆದರೆ ಉದೇಶ್ ಅವರು ಭಾರೀ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇವತ್ತು ಕಳೆದರೆ ನಾಳೆ ಹಾಗೂ ನಾಡಿದ್ದು ರಜೆ ಇರುತ್ತದೆ. ಹಾಗಾಗಿ ಇಂದೇ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…