ಮೈಸೂರು: ವಾಕಿಂಗ್ ಮಾಡುತ್ತಿದ್ದ ವೇಳೆಯೇ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಹೆಬ್ಬಾಳ್ ಬಡಾವಣೆಯ ಬಸವನಗುಡಿ ಸರ್ಕಲ್ ಬಳಿ ನಡೆದಿದೆ.
ಸುಮಾರು 60 ವರ್ಷದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ್ದು, ಫುಟ್ ಪಾತ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಸ್ಥಳಕ್ಕೆ ಹೆಬ್ಬಾಳ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಇನ್ನು ವ್ಯಕ್ತಿಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…