ಮೈಸೂರು ನಗರ

ಮೈಸೂರು| 2025-26ನೇ ಸಾಲಿನ ಮುಡಾ ಬಜೆಟ್ ಮಂಡನೆ

ಮೈಸೂರು: ಇಂದು 2024-25ನೇ ಸಾಲಿನ ಮುಡಾ ಬಜೆಟ್‌ನ್ನು ಆಯುಕ್ತ ರಘುನಂದನ್‌ ಅವರು ಮಂಡನೆ ಮಾಡಿದರು.

ಮುಡಾ ಕಚೇರಿಯ ಸಭಾಂಗಣದಲ್ಲಿ ಮುಡಾ ಆಡಳಿತಾಧಿಕಾರಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ನೇತೃತ್ವದಲ್ಲಿ ಆಯುಕ್ತ ರಘುನಂದನ್‌ ಅವರು ಬಜೆಟ್‌ ಮಂಡಿಸಿದರು.

ಕಳೆದ ವರ್ಷ ಘೋಷಣೆ ಮಾಡಿದ್ದ ಯೋಜನೆಗಳಿಗೆ ಮಾರ್ಪಾಡು ಮಾಡಿ ಬಡಾವಣೆಗಳಿಗೆ ಮೂಲ ಸೌಕರ್ಯ ಒದಗಿಸುವುದು ಸೇರಿದಂತೆ ಮತ್ತಿತರ ಯೋಜನೆಗಳಿಗೆ ಆದ್ಯತೆ ನೀಡಲು ಬಜೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ.

ಬಜೆಟ್‌ ಮಂಡನೆ ವೇಳೆ ಶಾಸಕರಾದ ತನ್ವಿರ್ ಸೇಠ್, ಜಿ.ಟಿ.ದೇವೇಗೌಡ, ದರ್ಶನ್ ಧ್ರುವನಾರಾಯಣ್, ಟಿ.ಎಸ್.ಶ್ರೀವತ್ಸ, ತಿಮ್ಮಯ್ಯ, ಮಂಜೇಗೌಡ, ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್ ಸೇರಿದಂತೆ ಮುಡಾ ಅಧಿಕಾರಿಗಳು ಭಾಗಿಯಾಗಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

57 mins ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

1 hour ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

1 hour ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

1 hour ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

1 hour ago