ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣ ವಿಚಾರವಾಗಿ ಇ.ಡಿ ಕಾರ್ಯಾಚರಣೆ ಮುಂದುವರಿದಿದೆ.
ಈ ಹಿಂದಿನ ಮುಡಾದ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಆಪ್ತ ಜಯರಾಮ್ ಕಚೇರಿ ಹಾಗೂ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.
ಕುವೆಂಪುನಗರದಲ್ಲಿರುವ ಜಯರಾಮ್ ಕಚೇರಿ ಹಾಗೂ ನಿವಾಸದಲ್ಲಿ ಅಧಿಕಾರಿಗಳು ಸಂಪೂರ್ಣ ದಾಖಲೆ ಪರಿಶೀಲನೆ ನಡೆಸಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಮುಡಾದಲ್ಲಿ 50:50 ಅನುಪಾತದಡಿ ನಿವೇಶನಗಳನ್ನು ಮಂಜೂರು ಮಾಡಿಸುವ ಕೆಲಸವನ್ನು ಮೀಡಿಯೇಟರ್ ಜಯರಾಮ್ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದು ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…