ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ.
ಈ ಹಿನ್ನೆಲೆಯಲ್ಲಿ ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಇದರಲ್ಲಿ ಅಧಿಕಾರಿಗಳು ಮಾಹಿತಿಯನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದು ಆರೋಪ ಮಾಡಿದ್ದಾರೆ.
ಮುಡಾ ಅಧಿಕಾರಿಗಳು ಮತ್ತು ಕೆಲವು ಸರ್ಕಾರಿ ಸಂಸ್ಥೆಗಳೊಂದಿಗೆ ಲೋಕಾಯುಕ್ತ ಅಧಿಕಾರಿಗಳು ಶಾಮೀಲಾಗಿದ್ದಾರೆ.
ಮುಡಾ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ಲೋಕಾಯುಕ್ತ ಅಧಿಕಾರಿಗಳು ಕಾನೂನಿನ ಪ್ರಕಾರ ಕಾರ್ಯ ನಿರ್ವಹಿಸುತ್ತಿಲ್ಲ.
ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…