ಮೈಸೂರು ನಗರ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿ ಮಾಡಿದೆ.

ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ ಅಂಗೀಕರಿಸಿದ ಕೋರ್ಟ್‌ ಆದೇಶ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್‌ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ತುರ್ತು ನೋಟಿಸ್‌ ಜಾರಿ ಮಾಡಿದೆ.

ಜೊತೆಗೆ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜುನಸ್ವಾಮಿ, ದೇವರಾಜುಗೂ ನೋಟಿಸ್‌ ಜಾರಿಗೆ ಆದೇಶಿಸಿದೆ.

ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೆ ಸೂಚಿಸಿ ಹೈಕೋರ್ಟ್‌ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

 

ಆಂದೋಲನ ಡೆಸ್ಕ್

Recent Posts

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

17 mins ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…

35 mins ago

ಬಜೆಟ್‌ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರ ಪ್ರಮುಖ ಅಂಶಗಳಿವು.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…

51 mins ago

ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…

1 hour ago

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

1 hour ago

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳಕರ್‌

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…

2 hours ago