Mysore Muda case: Supreme Court gives big relief to CM Siddaramaiah's wife
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.
ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್ ಆದೇಶ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.
ಜೊತೆಗೆ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜುನಸ್ವಾಮಿ, ದೇವರಾಜುಗೂ ನೋಟಿಸ್ ಜಾರಿಗೆ ಆದೇಶಿಸಿದೆ.
ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಸೂಚಿಸಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…