ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮಗಳು ಬಗೆದಷ್ಟು ಬಯಲಾಗ್ತಿವೆ. ಈ ಹೊತ್ತಲ್ಲೆ ಮುಡಾ ತನಿಖೆಗೆ ಲೋಕಾಯುಕ್ತ ಎಂಟ್ರಿಕೊಟ್ಟಿದೆ.
ಮೈಸೂರು ಹಿನಕಲ್‌ನ ಸರ್ವೆ ನಂಬರ್ 89ರ 7.18 ಎಕರೆ ಭೂಮಿಯನ್ನು 350ಕ್ಕೂ ಹೆಚ್ಚು ಪ್ರಭಾವಿಗಳು ಅಧಿಕಾರಿಗಳಿಗೆ ನಿವೇಶನ ರೂಪದಲ್ಲಿ ನೀಡಿರುವ ಸಂಬಂಧ ಲೋಕಾಯುಕ್ತ ತನಿಖೆಗೆ ಇಳಿದಿದೆ.
ಕಳೆದ 2017ರ ಅವಧಿಯಲ್ಲಿ ಪ್ರಾಧಿಕಾರದಲ್ಲಿ ಕೆಲಸ ಮಾಡಿದ್ದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಡ ಆಯುಕ್ತರ ನಿವಾಸದಲ್ಲಿದ್ದ ಸಿಸಿ ಕ್ಯಾಮರಾ, ಡಿವಿಆರ್ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಇನ್ನು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ತೊರೆಯುವ ಸನ್ನಿವೇಶ ಸೃಷ್ಟಿಯಾದ್ರೆ ಸಿಎಂ ಆಗೋಣ ಎಂದು ಹಲವು ಕಾಂಗ್ರೆಸ್ ನಾಯಕರು ಕಾದು ಕುಳಿತಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…