ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿದ್ದರಾಮಯ್ಯ ಅವರ ಸೋದರಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರೆಲ್ಲಾ ತನಿಖೆ ಎದುರಿಸಲಿದ್ದು, ತನಿಖೆ ಬಳಿಕವೇ ಸತ್ಯಾಸತ್ಯತೆ ಹೊರಬರಲಿದೆ.
ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…
ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…
ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…