cm siddaramaiah
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ.
ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು.
ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸತ್ತು. ನ್ಯಾಯಾಲಯ ಬಿ-ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಂದು ವೇಳೆ ಬಿ-ರಿಪೋರ್ಟ್ ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ.
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…
ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…