ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಲೋಕಾಯುಕ್ತ ಎಸ್‌ಪಿ ಅಲರ್ಟ್ ಆಗಿದ್ದು, ನಾಳೆಯಿಂದ ತನಿಖೆ ಆರಂಭಿಸಲಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಲರ್ಟ್ ಆಗಿರುವ ಲೋಕಾಯುಕ್ತ ಎಸ್‌ಪಿ ಅವರು, ಈಗಾಗಲೇ ಪ್ರಕರಣ ಕುರಿತು ತನಿಖೆ ನಡೆಸಲು ನಾಲ್ಕು ತಂಡ ರಚನೆ ಮಾಡಿದ್ದಾರೆ. ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದು, ಸಿಎಂಗೆ ತನಿಖೆಯ ಟೆನ್ಷನ್ ಶುರುವಾಗಿದೆ ಎನ್ನಲಾಗಿದೆ.
ನಿನ್ನೆ ಹಾಗೂ ಇಂದು ಲೋಕಾಯುಕ್ತ ಕಚೇರಿಗೆ ರಜೆ ಇದ್ದು, ನಾಳೆಯಿಂದ ಅಧಿಕೃತ ತನಿಖೆ ಶುರುವಾಗಲಿದೆ. ಮುಡಾ ಹಗರಣದ ತನಿಖೆ ಕೊಂಚ ಚುರುಕಾಗಿಯೇ ನಡೆಯಲಿದೆ ಎನ್ನಲಾಗಿದ್ದು, ಸಿಎಂ ಮುಂದಿನ ನಡೆ ಬಗ್ಗೆ ಕುತೂಹಲ ಮನೆಮಾಡಿದೆ.
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯಕ್ಕೂ ದೂರು ನೀಡಲಾಗಿದ್ದು, ಸಿಎಂಗೆ ಮತ್ತೊಂದು ಟೆನ್ಷನ್ ಶುರುವಾಗಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…