ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ.
ಈ ಮೂಲಕ ಐ.ಟಿ ಅಧಿಕಾರಿಗಳ ರೇಡ್ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮುಡಾ ಅಧಿಕಾರಿಗಳು ಇ.ಡಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎನ್ನಲಾಗಿದ್ದು, ಮುಡಾ ಕಚೇರಿಯಲ್ಲಿ ಸಾರ್ವಜನಿಕರ ದೈನಂದಿನ ಕಾರ್ಯ ಚಟುವಟಿಕೆಗಳಿಗೆ ಇಂದು ಕೂಡ ವಿರಾಮ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗಿದ್ದು, ಜನತೆಯಿಂದ ಆಕ್ರೋಶ ಕೂಡ ವ್ಯಕ್ತವಾಗಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…