ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮೂಡಾ) ಕಛೇರಿಯ ದೈನಂದಿನ ಕೆಲಸ ಕಾರ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಕೆಲಸ ಕಾರ್ಯವನ್ನು ಪ್ರಾರಂಭ ಮಾಡುವಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಲತಾ ಸೂಚಿಸಿದ್ದಾರೆ.
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ನ್ಯಾಯಾಂಗ ತನಿಖೆಗೆ ವಹಿಸಿದ ಹಿನ್ನೆಲೆ ಮೂಡಾ ಕಾರ್ಯಗಳು ತಾತ್ಕಲಿಕವಾಗಿ ಸ್ಥಗಿತಗೊಂಡಿದ್ದವು.
ಕಂದಾಯ ಪಾವತಿ, ನಕ್ಷೆಗೆ ಅನೋಮೊದನೆ, ಕಟ್ಟಡ ವಿನ್ಯಾಸ, ನ್ಯಾಯಾಂಗ ಕಡತ, ಲೋಕ ಅದಾಲತ್ ಪ್ರಕರಣಗಳನ್ನು ಮುಂದುವರೆಸುವಂತೆ ಮೂಡಾ ಆಯುಕ್ತರಿಗೆ ನಗರಾಭಿವೃದ್ಧಿ ಕಾರ್ಯದರ್ಶಿ ಕೆ.ಲತಾ ಪತ್ರ ಬರೆದಿದ್ದಾರೆ.
ತಾತ್ಕಲಿಕ ಸ್ಥಗಿತದಿಂದ ಮೂಡ ಕೆಲಸ ಆಗದೆ ಜನ ಕಂಗಲಾಗಿದ್ದರು. ಇದೀಗ ಮತ್ತೆ ಕೆಲಸ ಕಾರ್ಯ ಪ್ರಾರಂಭವಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…