ಮೈಸೂರು ನಗರ

ಮೈಸೂರು ಮುಡಾ ಹಗರಣ ತನಿಖೆಗೆ 4 ತಂಡ ರಚನೆ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಅಲರ್ಟ್‌ ಆದ ಲೋಕಾಯುಕ್ತ ಎಸ್‌ಪಿ, ಪ್ರಕರಣದ ತನಿಖೆ ನಡೆಸಲು ನಾಲ್ಕು ತಂಡ ರಚನೆ ಮಾಡಿದೆ.

ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದು, ಸಿಎಂಗೆ ತನಿಖೆಯ ಟೆನ್ಷನ್‌ ಶುರುವಾಗಿದೆ.

ಇಂದು ಮತ್ತು ನಾಳೆ ಲೋಕಾಯುಕ್ತ ಕಚೇರಿಗೆ ರಜೆ ಇದ್ದು, ಸೋಮವಾರದಿಂದ ಅಧಿಕೃತ ತನಿಖೆ ಶುರುವಾಗಲಿದೆ.

ಮೂರು ತಿಂಗಳ ಒಳಗಾಗಿ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಬೇಕಾಗಿರುವುದರಿಂದ ತನಿಖೆ ಚುರುಕಾಗಿಯೇ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಸೋಮವಾರದಿಂದ ಮುಡಾ ಅಸಲಿ ಆಟ ಶುರುವಾಗಲಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ಆರಂಭಿಸಲು ಬಿಗ್‌ ಪ್ಲಾನ್‌ ರೂಪಿಸಿದ್ದು, ಕಾನೂನು ಸಲಹೆಗಾರರ ಜೊತೆ ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ…

5 mins ago

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ…

20 mins ago

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

1 hour ago

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

2 hours ago

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್‌ ಸೇರಿದ ಧುರಂಧರ್-‌2

ಆದಿತ್ಯ ಧರ್‌ ನಿರ್ದೇಶನದ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…

2 hours ago

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ…

2 hours ago