ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಲವತ್ತ ಆರ್.ಎಸ್. ನಾಯ್ಡು ನಗರ ನಿವಾಸಿ ಸುಹಾಸ್ ಅವರ ಪತ್ನಿ ಸರಸ್ವತಿ(21) ನಾಪತ್ತೆಯಾದವರು. ಪಾಂಡವಪುರ ತಾಲ್ಲೂಕಿನ ಶಿವಯ್ಯ ಎಂಬುವರ ಪುತ್ರಿ ಸರಸ್ವತಿಯನ್ನು ಕಳೆದ ಮಾ.1ರಂದು ವಿವಾಹವಾಗಿದ್ದು, ದಂಪತಿ ಅನ್ಯೋನ್ಯವಾಗಿದ್ದೆವು. ಎಂದಿನಂತೆ ಮೇ 5ರಂದು ರಾತ್ರಿ ಊಟ ಮಾಡಿ ಮಲಗಿದ್ದು, ಮಧ್ಯರಾತ್ರಿ 12 ಗಂಟೆಗೆ ಎಚ್ಚರಗೊಂಡಾಗ ಪತ್ನಿ ಇರಲಿಲ್ಲ. ಶೌಚಾಲಯಕ್ಕೆ ಹೋಗಿರಬಹುದು ಎಂದು ತಿಳಿದು ಮಲಗಿದೆ. ಮುಂಜಾನೆ 5.30ಕ್ಕೆ ಎಚ್ಚರವಾಗಿ ನೋಡಿದಾಗಲೂ ಆಕೆ ಕಾಣಿಸಲಿಲ್ಲ. ಆಕೆಯ ತವರು ಮನೆಗೆ ಕರೆ ಮಾಡಿ ವಿಚಾರಿಸಿದ್ದು, ಆಕೆ ಅಲ್ಲಿಗೂ ಹೋಗಿಲ್ಲ ಎಂದು ಸುಹಾಸ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…