ಮೈಸೂರು : ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ, ಜಿಲ್ಲೆಯ ಎಲ್ಲಾ ಪ್ರದೇಶಗಳ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಹಸಿರು ಹೊದಿಕೆ ಹೆಚ್ಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಮೈಸೂರಿನಲ್ಲಿಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಯ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವೃಕ್ಷ ಸಂರಕ್ಷಣೆ ಮತ್ತು ವೃಕ್ಷ ಸಂವರ್ಧನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ಸಿಸಿಎಫ್ ಮಾಲತಿ ಪ್ರಿಯಾ, ಹುಲಿ ಯೋಜನೆಯ ನಿರ್ದೇಶಕ ರಮೇಶ್ ಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶ್ರೀಪತಿ, ಸೋನಾಲ್, ಪ್ರಭಾಕರನ್, ಸೀಮಾ ಮತ್ತಿತರರು ಪಾಲ್ಗೊಂಡಿದ್ದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…