ಮೈಸೂರು ನಗರ

ಮೈಸೂರು| ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆ ಅನಾವರಣ

ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗಿರುವ ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆಯನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಅನಾವರಣಗೊಳಿಸಿದರು.

ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ನಿರ್ಮಾಣವಾಗಿರುವ ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಪ್ರತಿಮೆ ಲೋಕಾರ್ಪಣೆ ಮಾಡಲು ಸಮಯ ಕೂಡಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ನವೆಂಬರ್.‌1ರಂದೇ ಪ್ರತಿಮೆ ಅನಾವರಣಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಕೂಡ ನಡೆಸಿದ್ದರು.

ಇದನ್ನು ಓದಿ: ಮಂಡ್ಯ| ವಿ.ಸಿ.ನಾಲೆಗೆ ಬಿದ್ದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು. ಸಿಎಂ ಸಿದ್ದರಾಮಯ್ಯ ಜೊತೆ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವೇದಿಕೆ ಹಂಚಿಕೊಂಡಿದ್ದು ವಿಶೇಷವೆನಿಸಿತು.

ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಹರೀಶ್ ಗೌಡ, ರವಿಶಂಕರ್, ಪರಿಷತ್ ಸದಸ್ಯ ಹಾಗೂ ಸಿಎಂ ಪುತ್ರ ಡಾ‌.ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ, ಶಿವಕುಮಾರ್, ಸಿ.ಎನ್‌ಮಂಜೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

4 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

4 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

6 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

6 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

7 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

7 hours ago