ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ.
ಆರ್‌ಎಸ್‌ಎಸ್ ಕಾರ್ಯಕರ್ತ ರಾಜು ಕೊಲೆ ಪ್ರಕರಣ ಹಾಗೂ ಶಾಸಕ ತನ್ವೀರ್ ಸೇಠ್ ಕೊಲೆಗೆ ಯತ್ನ ಪ್ರಕರಣದಲ್ಲಿ ಹಬೀದ್ ಪಾಷಾ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೆ, ಕೆಎಫ್‌ಡಿ ಮತ್ತು ಪಿಎಫ್‌ಐ ಸಂಘಟನೆಗಳಲ್ಲೂ ಸಕ್ರಿಯನಾಗಿದ್ದ ಎನ್ನಲಾಗಿದೆ.
ಪಿರಿಯಾಪಟ್ಟಣದಲ್ಲಿ ಯುವಕನೊಬ್ಬನ ಹತ್ಯೆಗೆ ಹಬೀದ್ ಪಾಷಾ 30 ಲಕ್ಷ ರೂಪಾಯಿ ಸುಫಾರಿ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆಸ್ತಿ ಗಲಾಟೆ ಹಿನ್ನೆಲೆ ಪಿರಿಯಾಪಟ್ಟಣದ ಸೌಧೆ ವ್ಯಾಪಾರಿ ರಾಜು ಎಂಬುವರಿಂದ ಸುಪಾರಿ ಪಡೆದು, ಅವರ ಸೋದರ ಅಳಿಯ ಪ್ರವೀಣ್ ಕುಮಾರ್ ಹತ್ಯೆಗೆ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣವನ್ನು ಭೇದಿಸಿರುವ ಮೈಸೂರು ಜಿಲ್ಲಾ ಪೊಲೀಸರು, ಹಬೀದ್ ಪಾಷಾ ಗ್ಯಾಂಗ್ ಅನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಹಬೀದ್ ಪಾಷಾ ವಿರುದ್ಧ ಈಗಾಗಲೇ 12 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…