ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದಲ್ಲಿ ಶನಿವಾರ ನಡೆದ 105ನೇ ಘಟಿಕೋತ್ಸವದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರಿಗೆ ಪಿಎಚ್.ಡಿ ಪದವಿ ಪ್ರಧಾನ ಮಾಡಲಾಯಿತು.
ʻಮಳವಳ್ಳಿ ತಾಲ್ಲೂಕಿನ ಸ್ಥಳನಾಮಗಳು ಸಾಂಸ್ಕೃತಿಕ ಅಧ್ಯಯನ ಎಂಬ ವಿಷಯದಲ್ಲಿ ಮಹಾಪ್ರಬಂಧ ಮಂಡಿಸಿದ್ದರು. ಮಹಾರಾಜ ಕಾಲೇಜಿನ ಕನ್ನಡ ಪ್ರಾಧ್ಯಾಪಕ ವಿಶ್ವನಾಥ್ ಅವರು ಮಾರ್ಗದರ್ಶನ ಮಾಡಿದ್ದರು.
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…