ಮೈಸೂರು : ಮೈಸೂರು ವಿಶ್ವವಿದ್ಯಾನಿಲಯವು ಅಂಕಪಟ್ಟಿ ನೀಡಿಲ್ಲವೆಂದು ಆರೋಪಿಸಿ ರಸ್ತೆಯಲ್ಲಿ ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಬುಧವಾರ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಂಕಪಟ್ಟಿಯನ್ನು ಹಿಂತಿರುಗಿಸಿದರು.
2021-22 ನೇ ಸಾಲಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಭಾ, ಕೋವಿಡ್ ಕಾರಣ ಕಾಲೇಜಿನ ಶುಲ್ಕ ಪಾವತಿಸಿರುವ ಬಗ್ಗೆ ಚಲನ್ ಹಾಜರುಪಡಿಸಲು ಸಾಧ್ಯವಾಗಿರಲಿಲ್ಲ. ಈ ದಿನ ಚಲನ್ ಹಾಜರುಪಡಿಸಿ, ಯಾವುದೇ ಲಂಚ ಆರೋಪ ಮಾಡಿಲ್ಲವೆಂದು ಕುಲಸಚಿವರಾದ ಎಂ.ಕೆ. ಸವಿತಾಗೆ ಮನವಿ ಸಲ್ಲಿಕೆ ಮಾಡಿದರು.
ಇದನ್ನೂ ಓದಿ:-ಮೇಟಿ ಅವರು ಅಹಿಂದ ಸಂಘಟನೆಯಲ್ಲಿ ನನಗೆ ಹೆಗಲಾಗಿದ್ದರು : ಸಿ.ಎಂ ಸಿದ್ದರಾಮಯ್ಯ
ಇದನ್ನು ಪರಿಶೀಲಿಸಿ ಬಾಕಿ ಶುಲ್ಕ ಪಾವತಿ ಬಳಿಕ ವಿದ್ಯಾರ್ಥಿ ಅಂಕಪಟ್ಟಿ ಹಿಂದಿರುಗಿಸಲಾಯಿತು. ಜತೆಗೆ ಇಂತಹ ಸಮಸ್ಯೆಗಳಿದ್ದಾಗ ಮೇಲಾಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ಸಹಾಯ ಪಡೆಯಲು ಕುಲಸಚಿವೆ ಸಲಹೆ ನೀಡಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…