Mysore University
ಮೈಸೂರು : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಕ್ಯಾಂಪಸ್ ನಲ್ಲಿ ಯುಜಿಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ.
ಯುಜಿಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಅದರ ಮೇಲೆ ವಾಹನಗಳು ಓಡಾಡುವಾಗ ವಿದ್ಯಾರ್ಥಿಗಳ ಮೈಮೇಲೆ ಸಿಂಪಡಣೆ ಆಗುತ್ತಿದೆ.
ಇದನ್ನೂ ಓದಿ:- ಗ್ರೇಟರ್ ಬೆಂಗಳೂರಿಗೆ ಶೀಘ್ರವೇ ಚುನಾವಣೆ : ಡಿಸಿಎಂ ಡಿ.ಕೆ ಶಿವಕುಮಾರ್
ವಿವಿಯ ಕನ್ನಡ ಹಾಗೂ ಜೈನಾಲಜಿ ವಿಭಾಗದ ಪ್ರವೇಶ ದ್ವಾರದ ಬಳಿಯೇ ಮ್ಯಾನ್ ಹೋಲ್ ತೆರೆದಿರುವುದರಿಂದ ನೀರು ಹೊರ ಹರಿಯುತ್ತಿದೆ. ಇದರಿಂದ ದುರ್ವಾಸನೆ ಹೊರ ಸೂಸುತ್ತಿದ್ದು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ವಿವಿ ಗಮನಕ್ಕೂ ತಂದರು ನಿರ್ಲಕ್ಷ್ಯ ವಹಿಸಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ…
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…