ಮೈಸೂರು ನಗರ

ಮೈಸೂರಿನ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಅವರೆಕಾಳು-ಮುದ್ದೆ ಊಟದ ಅನ್ನದಾಸೋಹ

ಮೈಸೂರು: ಶ್ರಾವಣ ಮಾಸ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಸುಮಾರು 12 ಸಾವಿರ ಸಾರ್ವಜನಿಕರಿಗೆ ಅವರೆಕಾಳು-ಮುದ್ದೆ ಊಟದ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಂಡ್ಯ ಜಿಲ್ಲಾ ನಿವಾಸಿಗಳು, ರೋಟರಿ ಕ್ಲಬ್‌ ಆಫ್‌ ಹೆರಿಟೇಜ್‌ ಮೈಸೂರು ಹಾಗೂ ಪುಣ್ಯಕೋಟಿ ಸೇವಾ ಟ್ರಸ್ಟ್‌ ವತಿಯಿಂದ ಈ ದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಯೋಗಾನರಸಿಂಹಸ್ವಾಮಿ ದೇವಾಲಯದ ಸಂಸ್ಥಾಪಕರು ಹಾಗೂ ನಾಡೋಜ ಶ್ರೀ ಭಾಷ್ಯಂ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಈ ದಾಸೋಹ ನಡೆಸಲಾಗಿದ್ದು, ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್‌ ಅವರು ಸಾರ್ವಜನಿಕರಿಗೆ ಊಟ ಬಡಿಡುವ ಮೂಲಕ ದಾಸೋಹಕ್ಕೆ ಚಾಲನೆ ನೀಡಿದರು.

ಮುದ್ದೆ, ಅವರೆಕಾಳು ಸಾಂಬಾರು ಮತ್ತು ಸಿಹಿ ಪಾಯಸ ದಾಸೋಹದ ವಿಶೇಷವಾಗಿತ್ತು. ದೇವಾಯಲಕ್ಕೆ ಆಗಮಿಸಿದ್ದ ನೂರಾರು ಸಾರ್ವಜನಿಕರು ಮುದ್ದೆ ಹಾಗೂ ಅವರೆಕಾಳು ಸಾಂಬಾರ್‌ ಸವಿದು ಖುಷಿ ಯೋಗನರಸಿಂಹ ಸ್ವಾಮಿ ಕೃಪೆಗೆ ಪಾತ್ರರಾದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago