ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ 10 ವರ್ಷ ವಯಸ್ಸಾಗಿತ್ತು.
ಇದನ್ನು 2018ರ ಸೆ.4ರಂದು ಇಸ್ರೇಲ್‌ನ ರಾಮತ್ ಗ್ಯಾನ್‌ನಲ್ಲಿರುವ ಮೃಗಾಲಯದಿಂದ ಪಡೆಯಲಾಗಿತ್ತು. ಮೃಗಾಲಯಕ್ಕೆ ತಂದ ನಂತರ ಐದು ಮರಿಗಳಿಗೆ ಅದು ಜನ್ಮ ನೀಡಿತ್ತು. ಮೃಗಾಲಯಕ್ಕೆ ಬರುವ ಪ್ರವಾಸಿಗರು ಹಾಗೂ ಸಂದರ್ಶಕರನ್ನು ಆಕರ್ಷಿಸುತ್ತಿತ್ತು.
ಈ ಬಾರಿ ಗರ್ಭ ಧರಿಸಿದ್ದಾಗ, ಕರುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಅದು ಬಳಲುತ್ತಿತ್ತು. ಚಿಕಿತ್ಸೆ ಮುಂದುವರಿಸಲಾಗಿತ್ತು. ಹೆಣ್ಣು ಮರಿಗೆ ಜನ್ಮ ನೀಡಿದ ಎರಡು ದಿನಗಳ ನಂತರ ಮೃತಪಟ್ಟಿತು. ಮರಿಯನ್ನು ನಮ್ಮ ಸಿಬ್ಬಂದಿ ಆರೈಕೆ ಮಾಡುತ್ತಿದ್ದಾರೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…