Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮೈಸೂರು| ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಗು ಸಾವು

children helth accident dies

ಮೈಸೂರು: ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲದಲ್ಲಿ ಮೊನ್ನೆ ಅಪಘಾತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.

ಇದನ್ನು ಓದಿ: ಅಮೇರಿಕಾದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಪ್ತಮಿತ್ರನ ಹತ್ಯೆ

ಐದು ವರ್ಷದ ಪುಟ್ಟ ಕಂದಮ್ಮ ಆದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಮಗುವಿನ ತಾಯಿ-ತಂದೆ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತ ಖಾಸಗಿ ಆಸ್ಪತ್ರೆಗೆ ಹಣ ಕಟ್ಟಲು ಪರದಾಡುತ್ತಿರುವ ಕುಟುಂಬವು, ಶವ ತೆಗೆದುಕೊಂಡು ಹೋಗಲು ಆಗದೇ ಪರದಾಟ ನಡೆಸಿದೆ.

Tags:
error: Content is protected !!