ಮೈಸೂರು ನಗರ

ಮೈಸೂರಲ್ಲಿ ಮರಗಳ ಹನನ ; ಮರುಗಿದ ವಿದ್ಯಾರ್ಥಿಗಳಿಂದ ಪೂಜೆ

ಮೈಸೂರು : ರಸ್ತೆ ಅಗಲೀಕರಣ ನೆಪದಲ್ಲಿ ಎಸ್‌ಪಿ ಕಚೇರಿ ಬಳಿಯ 40 ಮರಗಳ ಮಾರಣ ಹೋಮ ಮಾಡಿರುವ ಸ್ಥಳದಲ್ಲಿ ಇಂದು(ಏ.18) ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು.

ಪಾಲಿಕೆ ನಡೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವ ಪರಿಸರವಾದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಡಿದ ಮರಗಳಿಗೆ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ.

ಇಂದು ಸಂಜೆ ಕ್ಯಾಡಲ್ ಲೈಟ್ ಮೂಲಕ ಶ್ರದ್ಧಾಂಜಲಿ ಸಮರ್ಪಣೆ ಮಾಡಲಿದ್ದಾರೆ. ಇದಕ್ಕೂ ಮುಂಚೆ ಕಾವಾದ ಇಬ್ಬರು ವಿದ್ಯಾರ್ಥಿಗಳಿಂದ ಬಿಳಿ ಬಟ್ಟೆ ಹಾಕಿ, ಹೂವು ಇಟ್ಟು ಪೂಜೆ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಕಾವಾ ಕಾಲೇಜಿನ ವಿದ್ಯಾರ್ಥಿಗಳಾದ ವಿಶಾಲ್ ಮತ್ತು ಆದಿತ್ಯ ರಾಜ್ ಕಟಾವು ಮರಗಳ ಕಾಂಡಕ್ಕೆ ಬ್ಯಾಂಡೇಜ್ ಕಟ್ಟಿ ಬಿಳಿ ಹೊದಿಸಿ ಹೂವು ಗಂಧದ ಕಡ್ಡಿ ಇಟ್ಟು ಕೈ ಮುಗಿದು ಪೂಜೆ ಸಲ್ಲಿಕೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

2 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

2 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

2 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

2 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago