ಮೈಸೂರಿನ ನಾಡಹಬ್ಬ ದಸರಾ ಮಹೋತ್ಸವದ ವೇಳೆ, ಕೇವಲ 12 ದಿನಗಳಲ್ಲಿ 1046 ಟನ್ ಕಸವನ್ನು ಸಂಗ್ರಹಿಸಲಾಗಿದೆ. ಈ ದಾಖಲೆ ಮಟ್ಟದ ಕಸವು ದಸರಾ ಹಬ್ಬದಲ್ಲಿ ನೆರೆದಿದ್ದ ಜನಸಂದಣಿಯನ್ನು ಪ್ರತಿಬಿಂಬಿಸುತ್ತದೆ.
ಪೌರಕಾರ್ಮಿಕರು ಹಗಲು-ರಾತ್ರಿ ಮೂರು ಪಾಳಿಗಳಲ್ಲಿ ಶ್ರಮಿಸಿ, ಶುದ್ಧತೆಯ ಕಾರ್ಯ ನಿರ್ವಹಿಸಿದ್ದಾರೆ. ಆಹಾರ ಮೇಳದಲ್ಲಿ ಮಾತ್ರವೇ ಪ್ರತಿ ದಿನ 90-100 ಟನ್ ಕಸ ಸಂಗ್ರಹವಾಗಿದ್ದು, ಜಂಬೂ ಸವಾರಿ ದಿನ ಅದು 140 ಟನ್ವರೆಗೆ ಏರಿಕೆ ಕಂಡಿತು. ಬಳಿಕದ ಫಲಪುಷ್ಪ ಪ್ರದರ್ಶನದಲ್ಲಿಯೂ ಕಸದ ಪ್ರಮಾಣ ಹೆಚ್ಚಾಗಿ ಕಂಡುಬಂದಿತು.
2500ಕ್ಕೂ ಅಧಿಕ ಪೌರ ಕಾರ್ಮಿಕರು ದಸರಾ ಅವಧಿಯಲ್ಲಿ ಸೇವೆ ಸಲ್ಲಿಸಿದ್ದು, ಇವರ ಶ್ರಮವನ್ನು ಪಾಲಿಕೆಯ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಅವರು “ಪೌರ ಕಾರ್ಮಿಕರು ದೇವರು” ಎನ್ನುವ ಮೂಲಕ ಶ್ಲಾಘಿಸಿದ್ದಾರೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…