ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ.
ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ ಗಜಪಡೆಯ ಎಲ್ಲಾ ಆನೆಗಳು ಲಾರಿಗಳನ್ನೇರಿ ತಮ್ಮ ತಮ್ಮ ಆನೆ ಶಿಬಿರಗಳತ್ತ ಮರಳಲಿವೆ.
ಇದನ್ನೂ ಓದಿ:-ಕಾಂತಾರ ಸಿನಿಮಾ ತೋರಿಸಲು ಇಡೀ ಥಿಯೇಟರ್ ಬುಕ್ ಮಾಡಿದ ಪ್ರತಾಪ್ ಸಿಂಹ: ಯಾರ್ಯಾರಿಗೆ ಅವಕಾಶ ಗೊತ್ತಾ?
ದಸರಾ ಗಜಪಡೆ ಜೊತೆಗೆ ಮಾವುತರು, ಕಾವಾಡಿಗರು ಹಾಗೂ ಅವರ ಕುಟುಂಬ ಸದಸ್ಯರು ಕೂಡ ಕಾಡಿನತ್ತ ಪಯಣಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.
ಕಳೆದ ಎರಡು ತಿಂಗಳಿನಿಂದಲೂ ಮೈಸೂರಿನಲ್ಲಿ ಬೀಡುಬಿಟ್ಟಿದ್ದ ದಸರಾ ಗಜಪಡೆಗೆ ಈ ಬಾರಿಯ ದಸರಾವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟಿವೆ. ನಾಳಿನ ಕಾರ್ಯಕ್ರಮ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ.
ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…
೫ ತಿಂಗಳ ಹಿಂದೆ ಯುವಕನನ್ನು ಮೈಸೂರಿನಿಂದ ಅಪಹರಿಸಿ ಕರೆದೊಯ್ದಿದ್ದ ತಂಡ ಮಂಗಳೂರಿನಿಂದ ತಪ್ಪಿಸಿಕೊಂಡು ಬಂದು ಲಷ್ಕರ್ ಠಾಣೆಗೆ ದೂರು ಮೈಸೂರು:…
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…