Mysore
24
light rain

Social Media

ಬುಧವಾರ, 16 ಜುಲೈ 2025
Light
Dark

ನಾಳೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಚುನಾವಣೆ

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘಕ್ಕೆ ನಾಳೆ ಚುನಾವಣೆ ನಡೆಯುತ್ತಿದ್ದು, ದಾಖಲೆ ಪ್ರಮಾಣದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಐವರು ಆಕಾಂಕ್ಷಿಗಳಿದ್ದು, ಚುನಾವಣೆಯ ಕಣ ರಂಗೇರಿದೆ. ನಾಳೆ ಬೆಳಿಗ್ಗೆ ೮ ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮಧ್ಯಾಹ್ನ ೨ ಗಂಟೆ ತನಕ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ ೩ ಗಂಟೆಗೆ ಮತ ಏಣಿಕೆ ಕಾರ್ಯ ಆರಂಭವಾಗಿ ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಇನ್ನು ನಾಳಿನ ಚುನಾವಣೆಯಲ್ಲಿ ಪತ್ರಕರ್ತರ ಸಂಘದ ೩೯೯ ಮಂದಿ ಸದಸ್ಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

Tags:
error: Content is protected !!