ಮೈಸೂರು ನಗರ

ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ‌ ಹಾಗೂ ಬೆಳ್ಳಿ ಗೆದ್ದ ಮೈಸೂರು ಬಾಲಕಿ

ಮೈಸೂರು: ರಾಜ್ಯ ಮಟ್ಟದ ಲಾಂಗ್‌ ಜೆಂಪ್‌ನಲ್ಲಿ ಮೈಸೂರಿನ ಬಾಲಕಿಯೋರ್ವಳು ಚಿನ್ನ ಹಾಗೂ ಬೆಳ್ಳಿ ಗೆದ್ದು ಪೋಷಕರು ಹಾಗೂ ಶಾಲೆಗೆ ಕೀರ್ತಿ ತಂದಿದ್ದಾಳೆ.

ಮೈಸೂರಿನ ಹೆಬ್ಬಾಳ್ ನಿವಾಸಿ ಕಿಶೋರ್ ಹಾಗೂ ನಂದಿನಿ ದಂಪತಿಯ ಪುತ್ರಿ ಯುಕ್ತಿ ಕೆ ಎಂಬಾಕೆ ಲಾಂಗ್ ಜಂಪ್‌ನಲ್ಲಿ ಬೆಳ್ಳಿ ಪದಕ ಹಾಗೂ 4 × 100 ರಿಲೆಯಲ್ಲಿ ಚಿನ್ನದ ಪದಕ ಗೆದ್ದು ಬಂದಿದ್ದಾಳೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರು ಬಾಲಕಿ ಯುಕ್ತಿ ಉತ್ತಮ ಸಾಧನೆ ಮಾಡಿದ್ದು, ಎಲ್ಲರ ಮನಗೆದ್ದಿದ್ದಾಳೆ. ಮೈಸೂರಿನ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಯುಕ್ತಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದು ಶಾಲೆಗೂ ಕೀರ್ತಿ ತಂದಿದ್ದು, ಯುಕ್ತಿಗೆ ಎಲ್ಲೆಡೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಆಂದೋಲನ ಡೆಸ್ಕ್

Recent Posts

ಸ್ಟಿಂಗ್ ಆಪರೇಷನ್: ತನಿಖೆಗಿಂತ ಹೇಳಿಕೆಗಳ ಭರಾಟೆ

ಕರ್ನಾಟಕದ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸ್ಟಿಂಗ್ ಆಪರೇಷನ್ ಎಂಬುದು ಕಳಂಕ ತಂದಿದೆ. ರಾಜಕಾರಣ ತಲುಪಿರುವ ಅಧೋಗತಿಗೂ ಇದು ಕನ್ನಡಿ ಹಿಡಿದಿದೆ.…

18 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಸ್ಟಿಂಗ್‌ ಬಲೆಯಲ್ಲಿ ಸಿಲುಕಿದೆ ರಾಜ್ಯ ರಾಜಕಾರಣ

ಸ್ಟಿಂಗ್ ಆಪರೇಷನ್ ಸ್ವರೂಪ ಬದಲಾಗಿದ್ದು ರಾಜ್ಯದ ಸಮ್ಮಿಶ್ರ ಸರ್ಕಾರಗಳ ಯುಗದಲ್ಲಿ ಅಂದ ಹಾಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಟಿಂಗ್…

25 mins ago

ಅಂದು ಪಾರ್ಟಿ ಮೂಡ್‌ನಲ್ಲಿ ಪಬ್‌ಗೆ ಎಂಟ್ರಿ; ಇಂದು…?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ Stoney Brook ಹೋಟೆಲ್‌ನ D-Boss Safari ಜಾಗದಲ್ಲಿ ಪಾರ್ಟಿಯ ಮರು ಚಿತ್ರಣ ರೇಣುಕಾಸ್ವಾಮಿಗೆ ಹಲ್ಲೆ…

34 mins ago

ಕಲೆಗಾಗಿ ಸರ್ಕಾರಿ ಕೆಲಸ ಬಿಟ್ಟ ಕಲಾವಿದೆ!

ಕೇಶವ ಎಂ. ವರ್ಲಿ ಕಲೆಗಾಗಿ ಜೀವನವನ್ನೇ ಮುಡುಪಾಗಿಟ್ಟ ಅನಸೂಯ; ಬುಡಕಟ್ಟು ಜನರ ಜೀವನ, ಸಂಸ್ಕೃತಿ ಅನಾವರಣ ಮೈಸೂರು: ಸರ್ಕಾರಿ ಹುದ್ದೆಗಿಟ್ಟಿಸಿಕೊಳ್ಳಲು ಚಾತಕ…

47 mins ago

ಗಿರಿಜನರಿಗೆ ಸಿಗುತ್ತಿಲ್ಲ ಪೌಷ್ಟಿಕ ಆಹಾರ ಕಿಟ್

ಕೃಷ್ಣ ಸಿದ್ದಾಪುರ ಟೆಂಡರ್ ವಿಳಂಬದಿಂದ ೯,೫೦೦ ಕುಟುಂಬಗಳಿಗೆ ಸಂಕಷ್ಟ; ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹ  ಸಿದ್ದಾಪುರ: ಕೊಡಗು ಜಿಲ್ಲೆಯ ಹಾಡಿ…

53 mins ago

ಜಿಪಂ ಮೀಸಲಾತಿ; ಎಲ್ಲ ಸಮುದಾಯದವರಿಗೂ ಅವಕಾಶ

ಮಂಜುಕೋಟೆ ಕೋಟೆ: ಪ್ರಥಮ ಬಾರಿಗೆ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ತಲಾ ೨ ಸ್ಥಾನಗಳು ಹಂಚಿಕೆ  ಎಚ್.ಡಿ.ಕೋಟೆ: ಏಳು ವರ್ಷಗಳ…

58 mins ago