Mysuru: Illegal midnight racing — Two youths killed in accident
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೈಕ್ ರೇಸಿಂಗ್ ಹುಚ್ಚಿಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ.
ಮೈಸೂರಿನ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದ್ದು, ನೋಡ ನೋಡುತ್ತಿದ್ದಂತೆ ಬೈಕ್ ಹೊತ್ತಿ ಉರಿದಿದೆ. ರೇಸ್ ಮಾಡುತ್ತಿದ್ದ ಯುವಕರ ಬೈಕ್‌ಗೆ ಫುಡ್ ಡೆಲಿವರಿ ಬಾಯ್ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಆಯತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಬನ್ನಿಮಂಟಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಕೃಷ್ಣ ಸಿದ್ದಾಪುರ ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನ; ನಿಂತಿರುವ ಲಾರಿಯೊಳಗೆ ರಾಶಿ ರಾಶಿ ಕಸ ಸಿದ್ದಾಪುರ: ಸ್ವಚ್ಛತೆ ಬಗ್ಗೆ ಎಷ್ಟೇ…
ಹೇಮಾವತಿ ಕಾಲುವೆಗೆ ಅಪಾಯ ಸಾಧ್ಯತೆ: ಕಾಮಗಾರಿ ಸ್ಥಗಿತಕೆ ರೈತರ ಒತ್ತಾಯ ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ಚಟ್ಟಂಗೆರೆ ಗ್ರಾಮದ ಬಳಿ ಸುಮಾರು…
ಎಸ್.ಎಸ್.ಭಟ್ ಕಪಿಲಾ ತೀರದ ಸ್ನಾನಘಟ್ಟದಲ್ಲಿ ಬಕೆಟ್ ನೀರಿಗೆ ೫೦-೧೦೦ ರೂ. ಸುಲಿಗೆ ಎಂದು ಭಕ್ತಾದಿಗಳ ಆರೋಪ ನಂಜನಗೂಡು: ಹಿಮಾಲಯದಲ್ಲಿ ಪ್ರತಿ…
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…