ಮೈಸೂರು ನಗರ

ಮೈಸೂರು: ಮಧ್ಯರಾತ್ರಿಯಲ್ಲಿ ಅಕ್ರಮ ರೇಸಿಂಗ್: ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೈಕ್‌ ರೇಸಿಂಗ್‌ ಹುಚ್ಚಿಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ.

ಮೈಸೂರಿನ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದ್ದು, ನೋಡ ನೋಡುತ್ತಿದ್ದಂತೆ ಬೈಕ್‌ ಹೊತ್ತಿ ಉರಿದಿದೆ. ರೇಸ್‌ ಮಾಡುತ್ತಿದ್ದ ಯುವಕರ ಬೈಕ್‌ಗೆ ಫುಡ್‌ ಡೆಲಿವರಿ ಬಾಯ್‌ ಬೈಕ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಆಯತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ಬನ್ನಿಮಂಟಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago