Pakistani visa
ಮೈಸೂರು: ಬಿಜೆಪಿ ನಗರ ಘಟಕದ ಅಧ್ಯಕ್ಷರಾಗಿ ಬಿ.ಎಲ್.ನಾಗೇಂದ್ರ ಆಯ್ಕೆಯಾಗಿದ್ದು, ಅವರ ಅಭಿಮಾನಿಗಳು, ಹಿತೈಸಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಬಿಜೆಪಿ ಚುನಾವಣಾಧಿಕಾರಿ ಡಾ.ಸಿದ್ದರಾಮಯ್ಯ ಅವರು ಎಲ್. ನಾಗೇಂದ್ರ ಅವರ ಹೆಸರನ್ನು ಘೋಷಣೆ ಮಾಡುತ್ತಿದ್ದಂತೆ, ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ. ಚುನಾವಣಾಧಿಕಾರಿ ಡಾ. ಸಿದ್ದರಾಮಯ್ಯ ಅವರು ಕೂಡ ಅಭಿನಂದನೆ ಸಲ್ಲಿಸಿದರು.
ಎಲ್. ನಾಗೇಂದ್ರ ಮಾತನಾಡಿ, ಬಿಜೆಪಿ ನನ್ನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಬ್ದಾರಿಯನ್ನು ಹೊರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಧನ್ಯಾವದ ತಿಳಿಸುತ್ತೇನೆ. ಹೋದ ಲೋಕಸಭೆ ಚುನಾವಣೆಯಲ್ಲಿ ಒಂದೂವರೆ ಲಕ್ಷ ಅಂತರದಲ್ಲಿ ಗೆಲ್ಲಿಸಿಕೊಂಡು ಬಂದಿದ್ದೇವೆ. ಅದು ನಿಮ್ಮೆಲ್ಲರ ಸಹಾಕಾರದಿಂದ ಸಾಧ್ಯವಾಯಿತು ಎಂದರು.
ಹಾಗೆಯೇ ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ. ಆರ್ಥಿಕವಾಗಿ ಭಾರತ ಐದನೇ ಸ್ಥಾನವಾಗಿ ಹೊರಹೊಮ್ಮಿದೆ. ಪ್ರಧಾನಿ ನರೇಂದ್ರ ಮೋದಿ ಅವರ 140 ಕೋಟಿ ಜನರ ಹಿತವನ್ನು ಕಾಪಾಡಲು ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ. ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ದುಡಿಯೋಣ. ನಿಮ್ಮ ಸಹಕಾರ ಹೀಗೆ ಇರಲಿ ಎಂದು ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು.
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…