Mysore
17
broken clouds

Social Media

ಶನಿವಾರ, 31 ಜನವರಿ 2026
Light
Dark

ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು

ಬೆಂಗಳೂರು: ಮೈಸೂರು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು 440 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದ್ದು, 252 ಸೈಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಮೂಲಕ ಮುಡಾ ಹಗರಣ ಮತ್ತಷ್ಟು ಕಾವು ಪಡೆದುಕೊಂಡಿದ್ದು, ಇದು ಮುಂದಿನ ದಿನಗಳಲ್ಲಿ ಯಾವೆಲ್ಲಾ ಅಧಿಕಾರಿಗಳನ್ನು ಇಕ್ಕಟ್ಟಿಗೆ ಸಿಲುಕಿಸುತ್ತದೆ ಎಂಬುದನ್ನು ಕಾದುನೋಡಬೇಕಿದೆ.

Tags:
error: Content is protected !!