ಮೈಸೂರು : ಇಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜುರಿಂದ ಸಣ್ಣ ನೀರಾವರಿ ಇಲಾಖೆಯ ಮೈಸೂರು ವೃತ್ತದ ವ್ಯಾಪ್ತಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವರು ಹಲವಾರು ವಿಚಾರಗಳ ಬಗ್ಗೆಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯದ ಮುಖ್ಯ ಅಭಿಯಂತರರಾದ ರಾಘವನ್ ಸೇರಿದಂತೆ ಎಲ್ಲಾ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಚಿವ ಎನ್.ಎಸ್ ಬೋಸರಾಜ್ ಗೆ ಹೂ ಗುಚ್ಚ ನೀಡಿ ಅಭಿನಂದನೆ
ಜಲದರ್ಶಿನಿ ಅತಿಥಿ ಗೃಹದಲ್ಲಿ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಅವರು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜ್ ಗೆ ಹೂ ಗುಚ್ಚ ನೀಡಿ ಅಭಿನಂದಿಸಿದರು.
ಈ ಸಂದರ್ಭ ಶಾಸಕ ಎ.ಆರ್. ಕೃಷ್ಣಮೂರ್ತಿ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ. ಜೆ. ವಿಜಯ ಕುಮಾರ್, ಮಾಜಿ ಮೇಯರ್ ಬಿ. ಕೆ. ಪ್ರಕಾಶ್, ಪಕ್ಷದ ಮುಖಂಡರುಗಳಾದ ಭಾಸ್ಕರ್ ಎಲ್ ಗೌಡ, ಎನ್.ಎಸ್. ಗೋಪಿನಾಥ್ ಮುಂತಾದವರನ್ನು ಉಪಸ್ಥಿತರಿದ್ದರು..
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…