Law student gang-raped Three arrested
ಮೈಸೂರು : ನಗರದ ಇಟ್ಟಿಗೆಗೂಡಿನ ಬಳಿ ಅಲೆಮಾರಿ ಕುಟುಂಬದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕಾರ್ತಿಕ್‌ನನ್ನು ಪೊಲಿಸರು ಜೈಲಿಗಟ್ಟಿದ್ದಾರೆ.
ಗುಂಡೇಟಿನಿಂದ ಗಾಯಗೊಂಡಿದ್ದ ಗಾಯಾಳುವಿಗೆ ಚಿಕಿತ್ಸೆ ನಿಡುತ್ತಿರುವ ವೈದ್ಯರು ಆತನ ಆರೋಗ್ಯ ಸ್ಥಿರವಾಗಿದೆ ಎಂದು ವರದಿ ನೀಡಿದ್ದರು. ವರದಿಯ ಆಧಾರದಲ್ಲಿ ಪೊಲೀಸರು ಆತನನ್ನು ಮೂರು ದಿನಗಳ ಕಾಲ ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ:-ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ
ಈ ವೇಳೆ ಆತ ಇನ್ನಾವುದಾದರೂ ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗಿದ್ದಾನೆಯೇ ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸಿದ್ದರು. ನಂತರ ಆತನನ್ನು ದೀಪಾವಳಿ ಹಬ್ಬದ ದಿನದಂದೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧಿಶರು ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಗುಂಡೇಟಿನಿಂದ ಆತನ ಬಲಗಾಲಿನಲ್ಲಿ ಗಾಯವಾಗಿದ್ದು, ಯಾವುದೇ ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಆತನಿಗೆ ಜೈಲಿನಲ್ಲಿಯೇ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…