mysuru tree cutting case
ಮೈಸೂರು: ರಸ್ತೆ ಅಗಲೀಕರಣದ ಹೆಸರೇಳಿ ಹೈದರ್ ಅಲಿ ರಸ್ತೆಯಲ್ಲಿ 40 ಮರಗಳನ್ನು ಕಡಿದಿರುವ ಪ್ರಕರಣದ ವಾಸ್ತವತೆ ಪರಿಶೀಲನೆ ನಡೆಸಲು ಜಿಲ್ಲಾಡಳಿತ ಸಮಿತಿಯೊಂದನ್ನು ರಚನೆ ಮಾಡಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಕಚೇರಿಯು, ರಾತ್ರೋರಾತ್ರಿ ಮರಗಳನ್ನು ಕಡಿದಿರುವ ಪ್ರಕರಣದ ಕುರಿತು ಮಾಧ್ಯಮ, ಪರಿಸರ ವಾದಿಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ಹಾಗೂ ಪ್ರತಿಭಟನೆ ನಡೆಯುತ್ತಿವೆ.
ಈ ಹಿನ್ನೆಲೆಯ್ಲಲಿ ಮರಗಳನ್ನು ಕಡಿದಿರುವ ಪ್ರಕರಣದ ವಾಸ್ತವತೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮೂರು ಸದಸ್ಯರನ್ನು ಒಳಗೊಂಡ ತನಿಖಾ ಸಮಿತಿ ರಚಿಸಲಾಗಿದ್ದು, ವಾರದೊಳಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…