ಮೈಸೂರು ನಗರ

ಮೈಸೂರು: ವಿವಿಯ ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು: ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಮಾನಸಗಂಗೋತ್ರಿಯಲ್ಲಿರುವ ಮಾಸ್ಟರ್‌ ಆಫ್‌ ಲಾ ವಿಭಾಗದಲ್ಲಿ ಮೂಲಭೂತ ಸಮಸ್ಯೆಗಳ ಆಗರವೇ ಇದೆ ಎಂದು ಕಾನೂನು ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಪ್ರತಿಭಟನೆ ನಡೆಸಿದರು.

ಕುಡಿಯುವ ನೀರು, ಶೌಚಾಲಯ, ಸೂಕ್ತ ಗ್ರಂಥಾಲಯ ಸೇರಿದಂತೆ ಹಲವಾರು ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ. ಈ ಕುರಿತು ವಿದ್ಯಾರ್ಥಿಗಳು ಎಷ್ಟೇ ಹೇಳಿದರು ಇದರ ಬಗ್ಗೆ ವಿವಿಯ ಆಡಳಿತ ಮಂಡಳಿ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ವಿವಿಯ ವಿರುದ್ಧ ಹರಿಹಾಯ್ದರು.

ಶೀಘ್ರವೇ ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳು ಕಾನೂನು ವಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಬೇಕಾದ ಆಗತ್ಯ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು.

 

 

ಆಂದೋಲನ ಡೆಸ್ಕ್

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

6 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

8 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

9 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

9 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

9 hours ago