ಮೈಸೂರು: ಎಚ್.ಎಸ್.ರೋಹಿತ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯದಿಂದ ರಾಜ್ಯಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ಪದವಿ ಲಭಿಸಿದೆ.
ಮಂಡ್ಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಚ್. ಎಂ. ವರದರಾಜು ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಎಚ್.ಎಸ್. ರೋಹಿತ್ ಅವರು ಸಾದರಪಡಿಸಿದ ‘ಕರ್ನಾಟಕ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ರಾಮನಗರ ಜಿಲ್ಲೆಯನ್ನು ಅನುಲಕ್ಷಿಸಿ ವಿಶೇಷ ಅಧ್ಯಯನ ’ ಎಂಬ ಮಹಾಪ್ರಬಂಧವನ್ನು ಮೈಸೂರು ವಿವಿ ಪಿಎಚ್.ಡಿ. ಪದವಿಗೆ ಅಂಗೀಕರಿಸಿದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…