ಮೈಸೂರು: ಎನ್.ಆರ್.ಮೊಹಲ್ಲಾ ನಿವಾಸಿ ಕೆ.ಎನ್.ನಾಗರಾಜನ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ನಾಗರಾಜನ್ ಅವರ ನಿಧನದಿಂದ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಮೃತ ನಾಗರಾಜನ್ ಅವರು, ಪತ್ನಿ, ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನಾಗರಾಜನ್ ಅವರ ಅಂತ್ಯಕ್ರಿಯೆಯನ್ನು ನಾಳೆ ಮಧ್ಯಾಹ್ನ 12.30ಕ್ಕೆ ಬನ್ನಿಮಂಟಪದಲ್ಲಿರುವ ವೀರಶೈವ ರುದ್ರ ಭೂಮಿಯಲ್ಲಿ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…
ಹಾಸನ: ಜಿಲ್ಲೆಯ ಹೊಳೆನರಸೀಪುರ ವ್ಯಾಪ್ತಿಯಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಭಾವುಕರಾಗಿ ಕಣ್ಣೀರು…
ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ತಿಳಿಸಿದ್ದಾರೆ.…
ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು…