ಮೈಸೂರು ನಗರ

ಹೊಸ ವರ್ಷಾಚರಣೆ: ಮೈಸೂರಿಗೆ ಲಗ್ಗೆಯಿಟ್ಟ ಪ್ರವಾಸಿಗರು

ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್‌ಡೌನ್‌ ಶುರುವಾಗಿದ್ದು, ನ್ಯೂ ಇಯರ್‌ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ.

ಜಗತ್ಪ್ರಸಿದ್ಧ ಮೈಸೂರು ಅರಮನೆಗೆ ಹೆಚ್ಚಿನ ಪ್ರವಾಸಿಗರು ಆಗಮಿಸಿದ್ದು, ಹಳೆಯ ಘಟನೆಗಳನ್ನು ಮರೆತು ಹೊಸ ಹೊಸ ಆಲೋಚನೆಗಳ ಜೊತೆಗೆ 2026ರ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ.

ಅರಮನೆ ಮುಂದೆ ಫ್ಯಾಮಿಲಿ ಜೊತೆ ಸೆಲ್ಫಿ ತೆಗೆದುಕೊಂಡು ಎಂಜಾಯ್‌ ಮಾಡುತ್ತಿರುವ ಪ್ರವಾಸಿಗರು, ಇಂದು ಮೈಸೂರಿನಲ್ಲೇ ಹೊಸ ವರ್ಷಾಚರಣೆ ಮಾಡಲು ತಯಾರಿ ನಡೆಸುತ್ತಿದ್ದಾರೆ.

ಇನ್ನು ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯಕ್ಕೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ನೆಚ್ಚಿನ ಪ್ರಾಣಿಗಳನ್ನು ನೋಡಿ ಜನತೆ ಫುಲ್‌ ಖುಷ್‌ ಆಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

2 mins ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

1 hour ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

1 hour ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

2 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

2 hours ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago