ಮೈಸೂರು: ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲಕ್ಷ್ಮಿಕಾಂತ್ ತಳವಾರ್ ಅವರನ್ನು ಅಮಾನತುಪಡಿಸಲಾಗಿದೆ.
ಅಡಳಿತಾತ್ಮಕ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದ್ದು, ನಗರಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ. ಸದರಿ ಸ್ಥಳಕ್ಕೆ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ನಿರೀಕ್ಷಕರಾದ ಶಬ್ಬೀರ್ ಹುಸೇನ್ ರವರನ್ನು ಪ್ರಭಾರ ನಿರೀಕ್ಷಕರಾಗಿ ನೇಮಕ ಮಾಡಲಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…