ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಗರ ಪಾಲಿಕೆಯಲ್ಲಿ ಸಾರ್ವಜನಿಕ ನಿಧಿಯನ್ನೇ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಮೂವರು ಮಹಿಳಾ ಸಿಬ್ಬಂದಿಯನ್ನು ಅಮಾನತು ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದೇ ವಿಳಂಬ ಧೋರಣೆ ತೋರುತ್ತಿರುವುದು ಎಲ್ಲದಕ್ಕೂ ಕಾರಣವಾಗಿದೆ.
ಸ್ಥಳೀಯ ಪ್ರಜಾಪ್ರಭುತ್ವ ಹಾದಿ ತಪ್ಪಿದಾಗ, ಭ್ರಷ್ಟಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಒಟ್ಟಾರೆ ಎಲ್ಲಾ ಪ್ರಕರಣಗಳಿಗೂ ಕಾಂಗ್ರೆಸ್ ಸರ್ಕಾರವೇ ಸಂಪೂರ್ಣ ಹೊಣೆಯಾಗಿದೆ ಎಂದು ಆರೋಪಿಸಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…