Our dream is to see Nikhil as CM MLA G D Harish Gowda
ಮೈಸೂರು: ಜೆಡಿಎಸ್ ಪಕ್ಷದ ಭವಿಷ್ಯದ ದೃಷ್ಟಿಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಭವಿಷ್ಯದ ದೃಷ್ಟಿಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಬೇಕು. ಹೆಚ್.ಡಿ.ದೇವೇಗೌಡರಿಗಾಗಲಿ, ಕುಮಾರಸ್ವಾಮಿಯವರಿಗಾಗಲಿ, ನಿಖಿಲ್ ಅವರಿಗಾಗಲಿ ಈ ಆಸೆ ಹಾಗೂ ಉದ್ದೇಶ ಇಲ್ಲ. ಆದರೆ ಜೆಡಿಎಸ್‌ನ ಶಾಸಕರಿಗೆ, ಕಾರ್ಯಕರ್ತರಿಗೆ ನಿಖಿಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಉದ್ದೇಶವಿದೆ. ನಿಖಿಲ್ ಅವರನ್ನು ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು. ದೇವೇಗೌಡರ ನಂತರ ಕುಮಾರಸ್ವಾಮಿ ಹೇಗೆ ಪಕ್ಷ ಕಟ್ಟಿ ಮುಂದುವರೆಸಿದರೋ, ಅದೇ ರೀತಿ ನಿಖಿಲ್ ಕೂಡ ಮುಂದುವರೆಸುತ್ತಾರೆ. ನಿಖಿಲ್ ಅವರಿಗೆ ಆ ಶಕ್ತಿ ಇದೆ. ಆಗಸ್ಟ್‌ನಲ್ಲಿ ಮೈಸೂರು ಜಿಲ್ಲೆಯಲ್ಲಿ ನಿಖಿಲ್ ಪ್ರವಾಸ ಮಾಡಲಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…