sandalwood tree theft
ಮೈಸೂರು: ರಾತ್ರೋರಾತ್ರಿ ಖದೀಮರು ಶ್ರೀಗಂಧದ ಮರ ಕಳ್ಳತನ ಮಾಡಿರುವ ಘಟನೆ ಸರಸ್ವತಿಪುರಂನಲ್ಲಿರುವ ಹ್ಯಾಪಿ ಮ್ಯಾನ್ ಪಾರ್ಕ್‌ನಲ್ಲಿ ನಡೆದಿದೆ.
ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಖದೀಮರು ರಾತ್ರೋರಾತ್ರಿ ಶ್ರೀಗಂಧದ ಮರ ಕಡಿದು ಕಳ್ಳತನ ಮಾಡಿದ್ದಾರೆ. ಇದು ಬೆಳಿಗ್ಗೆ ವಾಯುವಿಹಾರಿಗಳು ನೋಡಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ಸರಸ್ವತಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:- ಸಿಎಂ ತವರು ಜಿಲ್ಲೆಯಲ್ಲಿ ಮತ್ತೊಂದು ಕಡೆ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ
ಕಳ್ಳತನ ಸಂಬಂಧ ಪಾರ್ಕ್ ಸುತ್ತಮುತ್ತಲೂ ಅಳವಡಿಸಿರುವ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಖದೀಮರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…