ಮೈಸೂರು ನಗರ

ಮಹಾರಾಷ್ಟ್ರದ ಜನರು ಬುದ್ಧಿವಂತರು: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್‌ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಿಎಂ ದೇವೇಂದ್ರ ಫಡ್ನವೀಸ್‌, ಡಿಸಿಎಂ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರವೂ ಕೂಡ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಮುಂಬೈ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದರಿಂದ ತ್ರಿಬಲ್‌ ಇಂಜಿನ್‌ ಸರ್ಕಾರವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.

ಇನ್ನು ಚುನಾವಣೆಗಳ್ಲಲಿ ಸೋತರೂ ಇವಿಎಂ ಮೇಲೆ ಗೂಬೆ ಕೂರಿಸುವ ಕಾಂಗ್ರೆಸ್‌ ನಾಯಕರು ಜನರ ತೀರ್ಪಿಗೆ ತಲೆಬಾಗಬೇಕು. ಮಹಾರಾಷ್ಟ್ರದ ಜನರು ಬುದ್ದಿವಂತರು. ಕಾಂಗ್ರೆಸ್‌ ಮಾಡುವ ಆರೋಪವನ್ನು ನಂಬಿ ಕೂರುವವರಲ್ಲ. ಕಾಂಗ್ರೆಸ್‌ ನಾಯಕರು ಮುಂದಾದರೂ ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

3 mins ago

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…

22 mins ago

ಇರಾನ್-‌ಇಸ್ರೇಲ್‌ ಸಂಘರ್ಷದ ಎಫೆಕ್ಟ್:‌ ಭಾರತದ ಭಾಸುಮತಿ ರಫ್ತು ಉದ್ಯಮಕ್ಕೆ ಹೊಡೆತ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…

40 mins ago

ನನಗೆ ಇರಲು ಮನೆ ಬೇಕು: ಕೋರ್ಟ್‌ ಮೆಟ್ಟಿಲೇರಿದ ದಳಪತಿ ವಿಜಯ್‌ ಪತ್ನಿ ಸಂಗೀತಾ

ಚೆನ್ನೈ: ತಮಿಳು ನಟ ದಳಪತಿ ವಿಜಯ್‌ ವೈಯಕ್ತಿಕ ಜೀವನದಲ್ಲಿನ ಬಿರುಗಾಳಿ ಈಗ ನ್ಯಾಯಾಲಯದ ಅಂಗಳದಲ್ಲಿ ಹೊಸ ತಿರುವು ಪಡೆದುಕೊಂಡಿದೆ. 27…

56 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ವೈಮಾನಿಕ ದಾಳಿಗೆ ನಲುಗಿದ ಟೆಹರಾನ್‌ ಏರ್‌ಪೋರ್ಟ್‌

ಟೆಹರಾನ್:‌ ಇರಾನ್-ಇಸ್ರೇಲ್‌ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್‌ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ…

1 hour ago

ವರುಣಾ ಕ್ಷೇತ್ರದಲ್ಲಿ ದಂಡಿಮಾರಮ್ಮ ದೇವಾಲಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ…

1 hour ago