Petroleum dealers protest
ಮೈಸೂರು: ಮೈಸೂರಿನಲ್ಲಿರುವ ಪೆಟ್ರೋಲ್ ಡಿಪೋ ಸ್ಥಳಾಂತರಕ್ಕೆ ಮುಂದಾದ ಇಂಡಿಯನ್ ಆಯಿಲ್ ಕಂಪನಿ ವಿರುದ್ಧ ಮೈಸೂರು ಪೆಟ್ರೋಲಿಯಂ ಡೀಲರ್ಸ್ ವಿರೋಧ ವ್ಯಕ್ತಪಡಿಸಿದ್ದಾರೆ.
ಕಳೆದ 65 ವರ್ಷಗಳಿಂದ ಮೈಸೂರಿನಲ್ಲಿರುವ ಪೆಟ್ರೋಲ್ ಡಿಪೋವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಯತ್ನಿಸಲಾಗಿದ್ದು, ಇದಕ್ಕೆ ಮೈಸೂರು ಪೆಟ್ರೋಲಿಯಂ ಡೀಲರ್ಸ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ಡಿಪೋ ಉಳಿಸುವಂತೆ ಆಗ್ರಹಿಸಿ ಫೆಡರೇಶನ್ ಆಫ್ ಮೈಸೂರು ಪೆಟ್ರೋಲಿಯಂ ಟ್ರೇಡರ್ಸ್ ಸಂಘಟನೆ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನಾ ಸ್ಥಳಕ್ಕೆ ಇಂಡಿಯನ್ ಪೆಟ್ರೋಲಿಯಂ ವಿಭಾಗೀಯ ಅಧಿಕಾರಿ ಡಿಎಂಓ ಮದನೇಶ್ವರನ್ ಭೇಟಿ ನೀಡಿ ಡೀಲರ್ಸ್‌ಗಳ ಜೊತೆ ಚರ್ಚೆ ನಡೆಸಿದರು. ಈ ವೇಳೆ ಯಾವುದೇ ಕಾರಣಕ್ಕೂ ಪೆಟ್ರೋಲ್ ಡಿಪೋ ಸ್ಥಳಾಂತರ ಮಾಡಬಾರದು. ಒಂದು ವೇಳೆ ಸ್ಥಳಾಂತರ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…