ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರು, ಎಲ್ಲರಿಗೂ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸ್ ಸೇವೆಯಲ್ಲಿ ಶಿಸ್ತು ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ಜಾತಿ ವ್ಯವಸ್ಥೆಯಿದ್ದು, ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ.
ಪೊಲೀಸರು ಸರ್ಕಾರದ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಬೇಕಲ್ಲದೇ, ಕಾನೂನು ಸುವ್ಯವಸ್ಥೆಯನ್ನು ಕಾಯುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಹೇಳಿದರು.
ಪೊಲೀಸರು ಮಾನವೀಯತೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರ ಜೊತೆಗೆ ಸ್ನೇಹಯಿಂದ ಇರಬೇಕು. ಅಪರಾಧಿಗಳಿಗೆ ಕರುಣೆ ತೋರಬೇಕಿಲ್ಲ. ನಿರಪರಾಧಿಗಳಿಗೆ ಕರುಣೆ ತೋರಬೇಕು ಎಂದು ಹೇಳಿದರು.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…