ಮೈಸೂರು: ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ. ಬಿಜೆಪಿ ಪಕ್ಷ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಶಾಸಕರು ಮುದ್ರೆ ಒತ್ತಿದ್ದಾರೆ. ಹೈಕಮಾಂಡ್ ಕೂಡ ಅದನ್ನೇ ಹೇಳಿದೆ. ಹೀಗಾಗಿ ಸಿಎಂ ತಮ್ಮ ಸ್ಥಾನದಲ್ಲಿ ಗಟ್ಟಿಯಾಗಿಯೇ ಇದ್ದಾರೆ ಎಂದು ಹೇಳಿದರು.
ಮುಡಾ ಹಗರಣದಲ್ಲಿ ಲೋಕಾಯುಕ್ತ ಕ್ಲೀನ್‌ಚಿಟ್ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ವಿರೋಧ ಪಕ್ಷಗಳು ನಡೆಸಿದ ರಾಜಕೀಯ ಪಿತೂರಿ ಕೇಸ್ ಇದು. ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ ಎಂದು ನಮಗೂ ಗೊತ್ತಿತ್ತು. ಲೋಕಾಯುಕ್ತ ಕ್ಲೀನ್‌ಚಿಟ್ ನೀಡಿರುವುದು ಸಂತೋಷವಾಗಿದೆ ಎಂದು ತಿಳಿಸಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…