ಮೈಸೂರು ನಗರ

2 ದಿನಗಳಲ್ಲಿ ಅಧಿಕಾರ ಹಂಚಿಕೆ ಗೊಂದಲ ಬಗೆಹರಿಯಲಿದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಇನ್ನೆರಡು ದಿನಗಳಲ್ಲಿ ಪಕ್ಷದ ಹೈಕಮಾಂಡ್‌ ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸಲಿದೆ ಎಂದು ಶಾಸಕ ತನ್ವೀರ್‌ ಸೇಠ್‌ ತಿಳಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಚಿಕೆ ವಿಚಾರದಲ್ಲಿ ನಮ್ಮ ಹೈಕಮಾಂಡ್‌ ಮೊದಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕಿತ್ತು. ಈ ವಿಚಾರದಲ್ಲಿ ಒಪ್ಪಂದ ಆಗಿದೆಯೋ? ಇಲ್ಲವೋ ನನಗೆ ಗೊತ್ತಿಲ್ಲ. ಈ ಗೊಂದಲ ಮಾತ್ರ ಎರಡೂವರೆ ವರ್ಷದಿಂದ ಮುಂದುವರಿದಿದೆ. ಅದು ಅಪಾಯಕಾರಿ ಹಂತ ತಲುಪುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಆದಷ್ಟು ಬೇಗ ಹೈಕಮಾಂಡ್‌ ತನ್ನ ನಿರ್ಧಾರ ಹೇಳಲಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಪಕ್ಷಕ್ಕೇನು ನಷ್ಟ ಇಲ್ಲ ಎಂದು ಹೇಳಿದರು.

ಇನ್ನು ಹೈಕಮಾಂಡ್‌ ನಾಯಕರ ಬಳಿ ಮಾತುಕತೆ ನಡೆದ ಸಂದರ್ಭದಲ್ಲಿ ಯಾರು ಇರಲಿಲ್ಲ. ಯಾರು ಮಾತು ಕೊಟ್ಟಿದ್ದಾರೆ? ಯಾರು ಮಾತು ಕೊಟ್ಟಿಲ್ಲ? ಯಾರು ಮಾತು ತಪ್ಪಿದ್ದಾರೆಂದು ಮಾತುಕತೆ ವೇಳೆ ಇದ್ದವರಿಗೆ ಗೊತ್ತು. ಕಾಂಗ್ರೆಸ್‌ ಶಾಸಕರ ಮುಂದೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

2 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

2 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

3 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

3 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

3 hours ago